Jump to content
Main menu
Main menu
move to sidebar
hide
Navigation
Main page
Recent changes
Random page
Help about MediaWiki
IndicWiki Sandbox
Search
Search
English
Create account
Log in
Personal tools
Create account
Log in
Pages for logged out editors
learn more
Contributions
Talk
Editing
ಎ.ಪಿ.ಜೆ.ಅಬ್ದುಲ್ ಕಲಾಂ
(section)
Page
Discussion
English
Read
Edit
Edit source
View history
Tools
Tools
move to sidebar
hide
Actions
Read
Edit
Edit source
View history
General
What links here
Related changes
Special pages
Page information
Warning:
You are not logged in. Your IP address will be publicly visible if you make any edits. If you
log in
or
create an account
, your edits will be attributed to your username, along with other benefits.
Anti-spam check. Do
not
fill this in!
== ವೃತ್ತಿಜೀವನ == === ವಿಜ್ಞಾನಿಯಾಗಿ === {{quote box | quoted = true | width = 280px | align = right | salign = right | quote = ಒಬ್ಬರನ್ನು ಸೋಲಿಸುವುದು ಬಹಳ ಸುಲಭ, ಆದರೆ ಒಬ್ಬರನ್ನು ಗೆಲ್ಲುವುದು ಬಹಳ ಕಷ್ಟ. | source = ಎ.ಪಿ.ಜೆ. ಅಬ್ದುಲ್ ಕಲಾಂ }} *೧೯೬೦ರಲ್ಲಿ ಮದ್ರಾಸ್ ತಾಂತ್ರಿಕ ಮಹಾವಿದ್ಯಾಲಯದಿಂದ ಪದವಿ ಪಡೆದ ನಂತರ ಕಲಾಂ ಅವರು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ.ಅರ್.ಡಿ.ಓ) ನ ವಾಯುಯಾನವಿಜ್ಞಾನ ಅಭಿವೃದ್ಧಿ ವಿಭಾಗಕ್ಕೆ ಒಬ್ಬ ವಿಜ್ಞಾನಿಯಾಗಿ ಸೇರಿಕೊಂಡರು. ಅಲ್ಲಿ ಅವರು ತಮ್ಮ ವೃತ್ತಿ ಜೀವನದ ಪ್ರಾರಂಭದಲ್ಲಿ ಭಾರತದ ಭೂ ಸೇನೆಗೆ ಸಣ್ಣ ಹೆಲಿಕಾಪ್ಟರ್ ಗಳನ್ನು ವಿನ್ಯಾಸ ಮಾಡುತ್ತಿದ್ದರು, ಆದರೆ ಅವರಿಗೆ ತಾವು ಡಿ.ಅರ್.ಡಿ.ಓ ನಲ್ಲಿ ಆಯ್ತುಕೊಂಡ ಕೆಲಸದ ಬಗ್ಗೆ ಅಸಮಾಧಾನ ಇತ್ತು. *ಕಲಾಂ ಅವರು ಹೆಸರಾಂತ ಬಾಹ್ಯಾಕಾಶ ವಿಜ್ಞಾನಿ ವಿಕ್ರಂ ಸಾರಾಭಾಯ್ ಅವರ ಅಡಿಯಲ್ಲಿದ್ದ ಇನ್ಕೋಸ್ಪಾರ್ ಸಮಿತಿಯ ಭಾಗವಾಗಿದ್ದರು. ೧೯೬೯ರಲ್ಲಿ ಕಲಾಂ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವರ್ಗಾಯಿಸಲಾಯಿತು. ಅಲ್ಲಿ ಅವರು ರೋಹಿಣಿ ಉಪಗ್ರಹವನ್ನು ೧೯೮೦ರಲ್ಲಿ ಭೂಮಿಯ ಕಕ್ಷೆಯನ್ನು ಸೇರಿಸಿದರು. * ಭಾರತದ ಮೊದಲ ಉಪಗ್ರಹ ಉಡಾವಣಾ ವಾಹನ (ಎಸ್.ಎಲ್.ವಿ-೩) ರ ಯೋಜನ ನಿರ್ದೇಶಕರಾದರು. ೧೯೬೫ರಲ್ಲಿಯೇ ಕಲಾಂ ಅವರು ವಿಸ್ತರಿಸಬಲ್ಲ ರಾಕೆಟ್ ಯೋಜನೆಯನ್ನು ಪ್ರತ್ಯೇಕವಾಗಿ ಆರಂಭಿಸಿದರು. ೧೯೬೯ರಲ್ಲಿ ಈ ಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿತು, ಅವರು ಆಗ ಈ ಯೋಜನೆಯನ್ನು ವಿಸ್ತರಿಸಿ, ಹಲವು ಇಂಜಿನಿಯರ್ಗಳನ್ನು ಈ ಯೋಜನೆಗೆ ಸೇರಿಸಿಕೊಂಡರು. *೧೯೬೩-೬೪ರಲ್ಲಿ ಕಲಾಂ ಅವರು ಹ್ಯಾಮ್ಟನ್ ವರ್ಜೀನಿಯಾದ, ನಾಸಾದ ಲ್ಯಾಂಗ್ಲೀ ಸಂಶೋಧನಾ ಕೇಂದ್ರ , ಗ್ರೀನ್ ಬೆಲ್ಟ್ , ಮೇರಿಲ್ಯಾಂಡ್ ನ ಗೊಡಾರ್ಡ್ ಬಾಹ್ಯಾಕಾಶ ಹಾರಾಟ ಕೇಂದ್ರ ಮತ್ತು ವಾಲೋಪ್ಸ್ ಯುದ್ದ ವಿಮಾನ ಫೆಸಿಲಿಟಿಗೆ ಬೇಟಿ ನೀಡಿದ್ದರು. ೧೯೭೦ ಮತ್ತು ೧೯೮೦ ರ ನಡುವೆ ಕಲಾಂ ಅವರು ಪೋಲಾರ್ ಉಪಗ್ರಹ ವಾಹನ (ಪಿ.ಎಸ್.ಎಲ್.ವಿ) ಮತ್ತು ಎಸ್.ಎಲ್.ವಿ-೩ ಯೋಜನೆಗಳನ್ನು ಅಭಿವೃದ್ಧಿ ಪಡಿಸುವ ಪ್ರಯತ್ನ ಮಾಡಿದರು. *ಮುಂದಿನ ದಿನಗಳಲ್ಲಿ ಈ ಯೋಜನೆಗಳು ಯಶಸ್ವಿಯಾದವು. ದೇಶದ ಮೊದಲ ಪರಮಾಣು ಪರೀಕ್ಷೆ 'ನಗುವ ಬುದ್ಧ' ಯೋಜನೆಯ ಅಭಿವೃದ್ದಿಯಲ್ಲಿ ಕಲಾಂ ಅವರು ಭಾಗಿಯಾಗಿರಲಿಲ್ಲ. ಆದರೂ ಸಹ ಪರಮಾಣು ಪರೀಕ್ಷೆಯನ್ನು ಟಿ.ಅರ್.ಬಿ.ಎಲ್. ಪ್ರತಿನಿಧಿಯಾಗಿ ವೀಕ್ಷಿಸಲು ಡಾ. ರಾಜಾರಾಮಣ್ಣನವರು ಆಹ್ವಾನಿಸಿದರು. {{quote box | quoted = true | width = 280px | align = right | salign = right | quote = ಬೆಂಗಳೂರಿಗೆ ಸೀಮಿತವಾಗಿರುವ ಐಟಿ ಕಂಪನಿಗಳು ಬೇರೆ ನಗರಗಳಿಗೂ ವಿಸ್ತರಣೆಯಾಗಬೇಕು. ಮೈಸೂರು, ಬೆಳಗಾವಿ, ಮಂಗಳೂರು, ಮಡಿಕೇರಿ, ಹುಬ್ಬಳ್ಳಿ-ಧಾರವಾಡದಲ್ಲಿಯೂ ಐಟಿ ಕಂಪನಿಗಳು ಸ್ಥಾಪನೆಯಾಗಬೇಕು. | source = ಎ.ಪಿ.ಜೆ. ಅಬ್ದುಲ್ ಕಲಾಂ }} *1958 ರಲ್ಲಿ ಮದ್ರಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿಯಿಂದ [[ವೈಮಾನೀಕ ಇಂಜಿನೀಯರ್]]ನಲ್ಲಿ ಪದವಿಯನ್ನು ಪಡೆದರು. ಹಾಗೆಯೇ [[ಪಿ.ಎಚ್.ಡಿ.]], [[ಎಮ್ ಟೆಕ್]] ಪದವಿಯನ್ನು ಪಡೆದಿದ್ದಾರೆ. ಡಿ.ಆರ್.ಡಿ.ಓ ಹಾಗೂ [[ಇಸ್ರೋ]]ಗಳಲ್ಲಿ [[ವಿಜ್ಞಾನಿ]]ಯಾಗಿ ಕಾರ್ಯನಿರ್ವಹಿಸಿರುವ ಇವರು ಭಾರತದ [[ಅಣುಬಾಂಬು]] ಹಾಗೂ [[ಕ್ಷಿಪಣಿ|ಕ್ಷಿಪಣಿಗಳ]] ಜನಕ ಎಂದೇ ಪ್ರಸಿದ್ಧರು. *ಸನ್ 1998 ರಲ್ಲಿ ಪೋಖ್ರನ್-2 ನ್ಯೂಕ್ಲಿಯರ್ ಪರೀಕ್ಷೆಯಲ್ಲಿ, ತಾಂತ್ರಿಕವಾಗಿ,ರಾಜಕೀಯವಾಗಿ ಪ್ರಧಾನ ಪಾತ್ರವನ್ನು ವಹಿಸಿದರು. ಆದರೂ ಇವರು ಅಪವಾದಗಳಿಂದ ದೂರವಿರಲ್ಲಿಲ್ಲ, ಕೇವಲ [[ಹೋಮಿ ಜಹಂಗೀರ್ ಭಾಬಾ]] ಮತ್ತು [[ವಿಕ್ರಮ್ ಸಾರಾಭಾಯಿ]]ಯವರ ಕೆಲಸವನ್ನು ಮುಂದುವರಿಸಿದರೆಂದು ಹಾಗು ನ್ಯೂಕ್ಲಿಯರ್ ವಿಜ್ಞಾನದಲ್ಲಿ ಪ್ರಾವೀಣ್ಯವಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟರು. *ರಾಷ್ಟ್ರಪತಿ ಆಗುವುದಕ್ಕೂ ಮುನ್ನ ಇವರು [[ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ]] (ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಜೇಷನ್ : ಡಿ.ಆರ್.ಡಿ.ಓ.) ಮತ್ತು [[ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ]](ಇಸ್ರೋ)ದಲ್ಲಿ ವೈಮಾನಿಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದರು. ಇವರು ಭಾರತಕ್ಕೆ [[ಕ್ಷಿಪಣಿ]] ಹಾಗೂ [[ರಾಕೆಟ್ ತಾಂತ್ರಜ್ಞಾನ]]ವನ್ನು ತಯಾರಿಸಿರುವ ಕಾರಣ ,[[ಕ್ಷಿಪಣಿ]]ಗಳ ಜನಕ (ಮಿಸೈಲ್ ಮ್ಯಾನ್ ಆಫ್ ಇಂಡಿಯ)ಎಂದು ಕರೆಯಲ್ಪಡುತ್ತಾರೆ. *ಅಣ್ಣಾ ವಿಶ್ವವಿದ್ಯಾಯಲಯ(ಚೆನ್ನೈ), ಜೆ.ಎಸ್.ಎಸ್ ವಿಶ್ವವಿದ್ಯಾಲಯ (ಮೈಸೂರು) ಮತ್ತು ಅನೇಕ ಸಂಶೋಧನಾಲಯದಲ್ಲಿ ವೈಮಾನಿಕ ಪ್ರಾದ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರು 2011ರ ಮೇನಲ್ಲಿ ಭ್ರಷ್ಟಾಚಾರದ ವಿರುದ್ಧ ಧ್ವನಿಯೆತ್ತಿದ್ದರು. ಕಲಾಮ್ ಓರ್ವ [[ವಿಜ್ಞಾನಿ]]ಯು, [[ತಮಿಳು]] [[ಕವಿ|ಕವಿಯು]] ಹಾಗೂ [[ವೀಣೆ|ವೀಣಾ]] ವಾದಕರೂ ಆಗಿದ್ದಾರೆ. *ತಮ್ಮ ಕೊನೆಯ ದಿನಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ [[ಭಾರತೀಯ ವ್ಯವಸ್ಥಾಪನಾ ಸಂಸ್ಥೆಗಳು|ಐ.ಐ.ಎಮ್]], [[ಅಹಮದಾಬಾದ್]] ಮತ್ತು [[ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆಗಳು|ಐ.ಐ.ಎಮ್]], [[ಇಂದೋರ್|ಇಂದೋರಿನಲ್ಲಿ]] ಸೇವೆ ಸಲ್ಲಿಸುತ್ತಿದ್ದರು. <ref>{{Cite web |url=http://www.iisc.ernet.in/news/press_rel.htm |title=ಆರ್ಕೈವ್ ನಕಲು |access-date=2013-08-19 |archive-date=2013-07-09 |archive-url=https://web.archive.org/web/20130709223659/http://www.iisc.ernet.in/news/press_rel.htm |url-status=dead }}</ref>.
Summary:
Please note that all contributions to IndicWiki Sandbox may be edited, altered, or removed by other contributors. If you do not want your writing to be edited mercilessly, then do not submit it here.
You are also promising us that you wrote this yourself, or copied it from a public domain or similar free resource (see
My wiki:Copyrights
for details).
Do not submit copyrighted work without permission!
Cancel
Editing help
(opens in new window)
Toggle limited content width